ಬೆಳಗಾವಿ:- ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಛೇರಿಯಲ್ಲಿ ಇಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರು ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬAಧಪಟ್ಟAತಹ ವಿಷಯಗಳ ಕುರಿತು ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಒಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ಇರುವ ತೊಡಕುಗಳು ಹಾಗೂ ಅದರ ನಿವಾರಣೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಹಾಗೂ ಆದಷ್ಟು …
Read More »ಪದೇಪದೆ ಖಾಸಗಿ ಅಂಗ ತೋರಿಸಿ, ಅದೇ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರ ವಾಗುತ್ತದೆ.; ಪ್ರಜ್ವಲ್ ರೇವಣ್ಣ ಅಲವತ್ತು
ಬೆಂಗಳೂರು: ಈಗಾಗಲೇ ಎರಡು ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆಗೆ ಒಳಪಟ್ಟಿದ್ದೇನೆ. ಪದೇಪದೆ ಅದೇ ಪರೀಕ್ಷೆ ನಡೆಸಲು ನನಗೂ ಮುಜುಗರವಾಗುತ್ತಿದೆ. ನನ್ನನ್ನು ಮುಜುಗರಕ್ಕೀಡು ಮಾಡಲೆಂದೇ ಇದನ್ನು ಮಾಡುತ್ತಿರುವಂತೆ ಕಾಣುತ್ತಿದೆ ಎಂದು ನ್ಯಾಯಾಧೀಶರ ಮುಂದೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಲವತ್ತುಕೊಂಡಿದ್ದಾರೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಅವಧಿ ಮಂಗಳವಾರಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾ ಲಯವು ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ …
Read More »ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ ವಿತರಣೆ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ …
Read More »ಎರಡು ಬೈಕ್ ಡಿಕ್ಕಿ: ಮೂವರ ಸಾವು
ರಾಯಬಾಗ : ಎರಡು ಬೈಕ್‌ಗಳ ಡಿಕ್ಕಿಯಲ್ಲಿ ಮೂವರು ಮತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಂಕಣವಾಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಕಂಕಣವಾಡಿ ಗ್ರಾಮದ ಸುಕದೇವ ರಾಯಪ್ಪ ಪೂಜಾರಿ (60), ಚಿಮ್ಮಡ ಗ್ರಾಮದ ನಿವಾಸಿಗಳಾದ ಸದಾಶಿವ ಹಣಮಂತ ದೊಡಮನಿ (45), ಕಿರಣ ಸದಾಶಿವ ದೊಡಮನಿ(20) ಮೃತಪಟ್ಟಿದ್ದಾರೆ.
Read More »ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿ
ಯಮಕನಮರಡಿ: ಭಾನುವಾರ ತಡರಾತ್ರಿ ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆ ಸೋಮವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ. ದೇವಿಯ ಕೊರಳಿನಲ್ಲಿರುವ ಬಂಗಾರ ಬೋರಮಾಳ, ಎಕ್ಸರಾ ಸರ ಎರಡು, ಬೆಳ್ಳಿಯ ಕುದುರೆ ಒಂದು, ಒಂದೂವರೆ ಕೆಜಿ ಬೆಳ್ಳಿಯ ದೇವಿಯ ಮುಖವಾಡ, 500 ಗ್ರಾಂ ದೇವಿಯ ಕಿರೀಟ ಕಳವಾಗಿದೆ. ಈ ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್‌ಐ …
Read More »ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭ
ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭವಾಗಲಿದೆ. ಸುಕ್ಷೇತ್ರ ಆಳಂದಿಯವರೆಗೆ ವಾಹನಗಳ ಮೂಲಕ ಹೊರಟು ಜೂನ್ 30ಕ್ಕೆ ಆಳಂದಿಯಿಂದ ಪಾದಯಾತ್ರೆ ಮೂಲಕ ಪಂಢರಪುರವನ್ನು ಜುಲೈ 17 ರಂದು ತಲುಪಲಿದೆ. ಜುಲೈ 17 ರಂದು ಆಷಾಡ ಏಕಾದಶಿ ಮುಗಿಸಿ ಜುಲೈ 18 ರಂದು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ವಾಹನ ಮೂಲಕ ಬೆಲಾಗುವುದು. ಸಂಪ್ರದಾಯದಂತೆ ಪ್ರತಿವರ್ಷದಂತೆ ಈ ವರ್ಷವೂ ಜ್ಞಾನೇಶ್ವರ ಮಹಾರಾಜರ ಆಷಾಡಿವಾರಿ ಪಾಲಕಿ ಮಹೋತ್ಸವ …
Read More »ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ
ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. 2010-11ರಲ್ಲಿಯೇ ಕರಾಡ-ಕೊಲ್ಹಾಪುರ-ಬೆಳಗಾವಿ ರೈಲ್ವೆ ಮಾರ್ಗ ಹಾಗೂ ಶೇಡಬಾಳ-ಅಥಣಿ-ವಿಜಯಪೂರ ನೂತನ ರೈಲ್ವೆ ಮಾರ್ಗಗಳನ್ನು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೇ ಕಳೆದ ಒಂದೂವರೆ ದಶಕದಿಂದ ಕುಂಟುತ್ತಾ ಸಾಗಿರುವ ಕುಡಚಿ-ಬಾಗಲಕೋಟೆ ನೂತನ ರೈಲ್ವೆ ಮಾರ್ಗ ನಿರ್ಮಾಣ …
Read More »ಬೆಳಗಾವಿ ಜಿಲ್ಲೆಯಗುತ್ತಿ ಬಸವಣ್ಣ ಏತ ನೀರಾವರಿ
ನವದೆಹಲಿ: ಬೆಳಗಾವಿ ಜಿಲ್ಲೆಯಗುತ್ತಿ ಬಸವಣ್ಣ ಏತ ನೀರಾವರಿ ಕುಡಿಯುವನೀರಿನ ಯೋಜನೆಗೆ ಬಳಕೆಯಾಗುವ ಅರಣ್ಯಕ್ಕೆ ಪರ್ಯಾಯವಾಗಿ ಪರಿಹಾರಾತ್ಮಕ ಅರಣ್ಯೀಕರಣ ಮಾಡಲು ಒತ್ತುವರಿಯಾಗಿರುವ 100 ಹೆಕ್ಟೇರ್ ಜಾಗ ಗುರುತಿಸಿ ಶಿಫಾರಸು ಮಾಡಿರುವುದಕ್ಕೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಅವರಿಗೆ ಜೂನ್ 10ರಂದು ಪತ್ರ ಬರೆದಿರುವ ಸಚಿವಾಲಯದ ಸಹಾಯಕ ಮಹಾನಿರ್ದೇಶಕ ಧೀರಜ್ ಮಿತ್ತಲ್, …
Read More »ಇವಿಎಂ ಬೇಡ, ಮತಪತ್ರಗಳ ಬಳಕೆ ಆಗಬೇಕು: ಮಾಜಿ ಸಿಎಂ ಜಗನ್
ಅಮರಾವತಿ: ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ ಬಳಕೆ ಆರಂಭಿಸಬೇಕು ಎಂದು ವೈಎಸ್‌ಆರ್‌ಸಿಪಿ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ. ಈಚೆಗೆ ನಡೆದ ಲೋಕಸಭಾ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಹೀನಾಯ ಸೋಲು ಕಂಡಿದೆ. ಮುಂದುವರಿದ ಪ್ರಜಾತಂತ್ರ ರಾಷ್ಟ್ರಗಳು ಮತಪತ್ರಗಳನ್ನು ಬಳಕೆ ಮಾಡುತ್ತಿವೆ ಎಂದು ರೆಡ್ಡಿ ಅವರು ‘ಎಕ್ಸ್’ನಲ್ಲಿ ಬರೆದಿದ್ದಾರೆ. ‘ಭಾರತದ ಪ್ರಜಾತಂತ್ರ ವ್ಯವಸ್ಥೆಯ ನಿಜವಾದ ಆಶಯವನ್ನು ಎತ್ತಿಹಿಡಿಯಲು ನಾವು ಕೂಡ ಮತಪತ್ರಗಳ …
Read More »ದೇಶದ ಹಲವು ವಿಮಾನ ನಿಲ್ದಾಣಗಳಿಗೆ ‘ಬಾಂಬ್ ಬೆದರಿಕೆ
ನವದೆಹಲಿ: ಮುಂಬೈ, ಜೈಪುರ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 40 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಸುದ್ದಿ ವಾಹಿನಿಗಳ ಮೂಲಗಳ ಪ್ರಕಾರ, ಇತರ ನಗರಗಳ ಜೊತೆಗೆ ಜೈಪುರದಲ್ಲಿ ವಿಮಾನ ನಿಲ್ದಾಣವನ್ನು ಸ್ಫೋಟಿಸಲು ಟ್ರೀಟ್ ಮೇಲ್ ಸ್ವೀಕರಿಸಲಾಗಿದೆ. ಮೇಲ್ ಸ್ವೀಕರಿಸಿದ ಕೂಡಲೇ ಭದ್ರತೆಯನ್ನು ಬಿಗಿಗೊಳಿಸಲಾಯಿತು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದಾಗ್ಯೂ, ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, …
Read More »
Laxmi News 24×7