Breaking News

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು

ವಿಜಯಪುರ,: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ (ಮಾರ್ಚ್​ 2) ತಡ ರಾತ್ರಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ …

Read More »

ಲೋಕಸಭೆ ಚುನಾವಣೆ 2024: ಮಾ. 4, 5 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲೆ ಪ್ರವಾಸ

ಬೆಳಗಾವಿ, ಮಾರ್ಚ್​ 03: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ (BJP) ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅದು ಕೂಡ ಈ ಸಲ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಗೆಲವು ಸಾಧಿಸಲು ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಈಗಾಗಲೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ …

Read More »

ಹೊಟ್ಟೆ ತುಂಬ ಊಟ ಮಾಡ್ತೀವಿ; ಹೆಬ್ಬಾಳ್ಕರ್‌ ಗಲ್ಲ ಸವರಿ ಗ್ಯಾರಂಟಿಗೆ ಜೈ ಎಂದ ಅಜ್ಜಿ

ಬೆಳಗಾವಿ: “ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ (Congress Guarantee) ನಮಗೆ ಸಾಕಷ್ಟು ಅನುಕೂಲವಾಗಿದೆ”-ಹೀಗೆಂದು ವೃದ್ದರೊಬ್ಬರು (Old woman Happy) ಹೇಳಿದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಅವರು ವಸ್ತುಶಃ ಗದ್ಗಗಿತರಾದರು.   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಸ್ವಕ್ಷೇತ್ರದಲ್ಲಿ …

Read More »

ಮಾರ್ಚ್‌ 10ರೊಳಗೆ ಕಾಂಗ್ರೆಸ್‌ ಮೊದಲ ಪಟ್ಟಿ; ಯಾರಿಗೆಲ್ಲ ಟಿಕೆಟ್‌?ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

ಬೆಂಗಳೂರು: ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆಯಲ್ಲಿ (Parliament Election 2024) ಸ್ಪರ್ಧಿಸಲಿರುವ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (BJP Candidates first list) ಶನಿವಾರ ಬಿಡುಗಡೆ ಮಾಡಿದೆಯಾದರೂ ಅದರಲ್ಲಿ ಕರ್ನಾಟಕದ ಒಂದೇ ಒಂದು ಕ್ಷೇತ್ರವೂ ಇಲ್ಲ. ಇತ್ತ ಕಾಂಗ್ರೆಸ್‌ ಪಕ್ಷ ಕೂಡಾ ಪಟ್ಟಿ ಬಿಡುಗಡೆಗೆ ಶತಪ್ರಯತ್ನಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಮೊದಲು ಟಿಕೆಟ್‌ ಬಿಡುಗಡೆ ಮಾಡಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಈ ಬಾರಿಯೂ ಅದೇ ಪ್ರಯತ್ನದಲ್ಲಿದೆ. ಮೂಲಗಳ …

Read More »

ಶ್ರೀರಾಮ ಬಿಜೆಪಿಯವರ ಆಸ್ತಿಯಲ್ಲ; ಪರಮೇಶ್ವರ್

ಬೆಂಗಳೂರು: ಶ್ರೀರಾಮ ಎಲ್ಲರಿಗೂ ಶ್ರೀರಾಮ. ಬಿಜೆಪಿಯವರು ಎಲ್ಲದರೂ ಖರೀದಿಸಿದ್ದಾರೆಯೇ. ಶ್ರೀರಾಮ ಈ ದೇಶದ ಸಂಸ್ಕೃತಿ, ಪರಂಪರೆಯ ಆಸ್ತಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ, ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಭಾನುವಾರ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಡಾ. ಜಿ. ಪರಮೇಶ್ವರ ಅವರು, ಆಯೋಧ್ಯದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಬಳಿಕ ರಾಮನ ಹೆಸರು ಟಾರ್ಗೆಟ್ ಆಗುತ್ತಿದೆ ಎಂದು ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಾವು ಪದೇ ಪದೆ …

Read More »

ಡಾರ್ಲಿಂಗ್ ಕೃಷ್ಣ ಸ್ಫೋಟಕ ಬ್ಯಾಟಿಂಗ್; ಸತತ ಎರಡನೇ ಜಯ ದಾಖಲಿಸಿದ ಕರ್ನಾಟಕ ಬುಲ್ಡೋಜರ್ಸ್​​

ಹೈದರಾಬಾದ್: ಇಲ್ಲಿನ ರಾಜೀವ್​ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್​ ಲೀಗ್​ನ 8ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್​ ತಂಡವು ಬೆಂಗಾಲ್ ಟೈಗರ್ಸ್​ಅನ್ನು ಮಣಿಸುವ ಮೂಲಕ ಗೆಲುವಿನ ನಗೆ ಬೀರಿದೆ. ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್​ ಡಾರ್ಲಿಂಗ್​ ಕೃಷ್ಣ (72 ರನ್, 33 ಎಸೆತ) ಅರ್ಧಶತಕದ ನೆರವಿನೊಂದಿಗೆ ಮೊದಲ ಇನ್ನಿಂಗ್ಸ್​ನ 10 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 117ರನ್​ ಗಳಿಸಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ 118 ರನ್​ಗಳ ಗುರಿ ಬೆನ್ನಟ್ಟಿದ …

Read More »

ನನ್ನ ಪತ್ನಿ ಗೀತಾ MP ಆಗುವುದನ್ನು ನೋಡಲು ಬಯಸುತ್ತೇನೆ: ಶಿವರಾಜ್​ಕುಮಾರ್

ಬೆಂಗಳೂರು: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ರಾಷ್ಟ್ರೀಯ ಪಕ್ಷಗಳನ್ನು ಸೇರುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ.   ಮಹತ್ವದ ಬೆಳವಣಿಗೆ ಒಂದರಲ್ಲಿ ರಾಜಕೀಯದ ಕುರಿತು ಮಾತನಾಡಿರುವ ನಟ ಡಾ. ಶಿವರಾಜ್​ಕುಮಾರ್​ ನನ್ನ ಪತ್ನಿ ಗೀತಾ ಸಂಸದೆ ಆಗುವ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ ಎಂದು ಆಶಿಸಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಸಚಿವ …

Read More »

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಪೊಲೀಸರಿಗೆ ಯಾಮಾರಿಸಲು ಬಟ್ಟೆ ಬದಲಿಸಿ ಹೋದ ಶಂಕಿತ

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್​ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.   ರಾಂಏಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, …

Read More »

ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ;

ಬೆಂಗಳೂರು: ಖ್ಯಾತ ನಟನೊಬ್ಬ ರೈಲ್ವೆ ನಿಲ್ದಾಣದಲ್ಲಿ ಜನಸಾಮಾನ್ಯರಂತೆ ತನ್ನ ರೈಲಿಗಾಗಿ ಕಾಯುತ್ತಿರುವ ವಿಡಿಯೋ ವೈರಲ್ ಆಗಿದೆ. ಖ್ಯಾತ ನಟ ಕೇರಳದ ಎರ್ನಾಕುಲಂ ರೈಲು ನಿಲ್ದಾಣದಲ್ಲಿ ಸಾಮಾನ್ಯ ವ್ಯಕ್ತಿಯಂತೆ ರೈಲಿಗಾಗಿ ಕಾಯುತ್ತಾ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ತನ್ನ ಮುಖದ ಮೇಲೆ ಮಾಸ್ಕ್‌ ಹಾಕಿದ್ದರಿಂದ ಹತ್ತಿರದಲ್ಲಿದ್ದ ಜನರಿಗೆ ಚಿಕ್ಕ ಸುಳಿವು ಸಿಗದಂತೆ ಕುಳಿತಿದ್ದ ನಟನನ್ನು ಜನರೂ ಗುರುತಿಸುವಲ್ಲಿ ವಿಫಲರಾಗಿದ್ದಾರೆ.

Read More »

ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.   ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್‌ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು …

Read More »