Breaking News

ರೈತರ ಗಮನಕ್ಕೆ: RTCಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ..! ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ

ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯಗೊಳಿಸಲಾಗಿದೆ. ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.   ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.

Read More »

ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್ : ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ..!

ಬೆಂಗಳೂರು : ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ವಾರದಲ್ಲಿ ಮೂರು ದಿನ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ. ಸರಕಾರಿ ಮತ್ತು ಶಾಲೆಗಳ ಒಂದರಿಂದ ಅನುದಾನಿತ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಾರದಲ್ಲಿ ಮೂರು ದಿನ ಕ್ಷೀರಭಾಗ್ಯ …

Read More »

ರಾಮ ದೇವರೇ ಅಲ್ಲ, ಕೇವಲ ಒಬ್ಬ ಮನುಷ್ಯ ಎಂದ ಉಗ್ರಪ್ಪ!

ವಿಜಯನಗರ: ರಾಮ ದೇವರೇ ಅಲ್ಲ (Rama is not god), ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಮ ಭಕ್ತನೇ ಅಲ್ಲ ಎಂದು ಕಾಂಗ್ರೆಸ್‌ ನಾಯಕ ವಿ.ಎಸ್‌. ಉಗ್ರಪ್ಪ (VS Ugrappa) ಅವರು ವಾಗ್ದಾಳಿ ನಡೆಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಗಳು ಶ್ರದ್ಧಾ ಭಕ್ತಿಯಿಂದ ಆರಾಧಿಸುವ, ಪೂಜಿಸುವ ಶ್ರೀರಾಮ ದೇವರಲ್ಲ, ದೇವರಲ್ಲ, ದೇವರಲ್ಲ ಎಂದ …

Read More »

ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಾಸನ: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ. ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್‌ ಅಲ್ಲಿನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಫೆ.22ರ …

Read More »

ಮಾರ್ಚ್ 17 ರ ನಂತರ ಚುನಾವಣಾ ರಾಜಕೀಯದಿಂದ ಶ್ರೀನಿವಾಸ್ ಪ್ರಸಾದ್ ನಿವೃತ್ತಿ

ಮೈಸೂರು, ಫೆ.22: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು‌ ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಸಿದ್ದರಾಮಯ್ಯ (Siddaramaiah)ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಮುದ್ರದಲ್ಲಿ ಈಜಿರುವ ನಾಯಕ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಎಂದರು. ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯ …

Read More »

ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್

ಬೆಂಗಳೂರು,ಫೆ.22- ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ. ಹೀಗಾದರೆ ಸದನ ಏಕೆ ನಡೆಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪವನ್ನು ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಅಶೋಕ್‍ರವರು ಆಡಳಿತ ಪಕ್ಷದ ಮುಂದಿನ ಎರಡೂ ಸಾಲುಗಳು ಖಾಲಿ ಇವೆ. ಮಂತ್ರಿಗಳಿಲ್ಲ, ಅಧಿಕಾರಿಗಳೂ ಇಲ್ಲ. ಹೀಗಾದರೆ ಏಕೆ ಅಧಿವೇಶನ ನಡೆಸಬೇಕು, ನಮಗೂ ಕಾರ್ಯಕ್ರಮಗಳಿವೆ, ಪ್ರವಾಸ ಹೋಗಬೇಕಿತ್ತು. ಅಧಿವೇಶನ ಮುಖ್ಯವಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು. ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅವರದೇ …

Read More »

ವಿಶ್ವ ದಾಖಲೆ ಬರೆದ 14 ತಿಂಗಳ ಪುಟಾಣಿ ಮನಸ್ಮಿತಾ

ಚಿಕ್ಕಮಗಳೂರು, ಫೆ.18- ಪ್ರತಿಭೆಗೆ ವಯಸ್ಸಿನ ಮಿತಿ ಇರುವುದಿಲ್ಲ. ಪ್ರತಿಯೊಬ್ಬರಲ್ಲೂ ತನ್ನದೇ ಆದ ಕೌಶಲ್ಯ, ಗ್ರಹಣ ಶಕ್ತಿ ಇರುತ್ತದೆ. ಇದಕ್ಕೆ ಉದಾಹರಣೆಯಾಗಿ 14 ತಿಂಗಳ ಪುಟಾಣಿ ತನ್ನ ಗ್ರಹಣ ಶಕ್ತಿ ಮೂಲಕ ಕಲಾಂ ವಲ್ರ್ಡ್ ರೆಕಾರ್ಡ್‍ಗೆ ಸೇರ್ಪಡೆಯಾಗಿದ್ದಾಳೆ.   ಜಿಲ್ಲೆಯ ಕಂಬಿಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಡಿ.ಎಂ. ಧನಲಕ್ಷ್ಮಿ ಕುಮಾರಿ ಮತ್ತು ಹುಲಿಯಪ್ಪ ಗೌಡ ದಂಪತಿಯ 14 ತಿಂಗಳ ಮಗು ಮನಸ್ಮಿತಾಳನ್ನು ಕಲಾಂ ವರ್ಲ್ಡ್ ರೆಕಾರ್ಡ್ ಅವರು ಅಸಾಧಾರಣ …

Read More »

ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿಗಳು,

ಮೈಸೂರು,ಫೆ.18- ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ.ಮೈಸೂರಿನ ನಜರ್ಬಾದ್ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಕೆಲ ಮಳಿಗೆಗಳನ್ನು ನೆಲಸಮಗೊಳಿಸಲಾಗಿದೆ. ಹಲವು ವರ್ಷಗಳಿಂದ ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಒಂದೇ ಸೂರಿನಡಿ ಐದು ಮಳಿಗೆಗಳನ್ನು ನಿರ್ಮಿಸಿ ಅದನ್ನು ಪತ್ರ ಬರಹಗಾರರ ಕಚೇರಿ, ಜೆರಾಕ್ಸ್ ಅಂಗಡಿ ಸೇರಿದಂತೆ ಕೆಲ ವಾಣಿಜ್ಯ ಚಟುವಟಿಕೆಗಳಿಗೆ ಬಾಡಿಗೆ ನೀಡಲಾಗಿತ್ತು. ಈ ಅಕ್ರಮ ಕಟ್ಟಡಕ್ಕೆ ಚೆಸ್ಕಾಂನಿಂದ ವಿದ್ಯುತ್ ಸಂಪರ್ಕವನ್ನು …

Read More »

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು,ಫೆ.22- ರಾಜ್ಯಸಭಾ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‍ನ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯ ಮಹತ್ವದ ಶಾಸಕಾಂಗ ಸಭೆ ಸಂಜೆ ನಡೆಯಲಿದೆ. ಸಂಜೆ ಏಳು ಗಂಟೆಗೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಸಭೆಯಲ್ಲಿ ರಾಜ್ಯಸಭಾ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಎನ್‍ಡಿಎ ಅಭ್ಯರ್ಥಿ ಗೆಲುವಿನ ಕುರಿತು ರಣತಂತ್ರ ರೂಪಿಸಲಾಗುತ್ತದೆ ಎನ್ನಲಾಗಿದೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ …

Read More »

ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ

ದೆಹಲಿ,ಫೆ.22- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಇಂದು ಮಾತುಕತೆ ನಡೆಸಿದ್ದಾರೆ. ನವದೆಹಲಿ ನಿವಾಸದಲ್ಲಿ ಅಮಿತ್ ಷಾ ಕುಮಾರಸ್ವಾಮಿ ಭೇಟಿಯಾಗಿ ಸುಮಾರು ಅರ್ಧಗಂಟೆ ಕಾಲ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ, ಲೋಕಸಭೆ ಚುನಾವಣೆ ಸಿದ್ಧತೆ, ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. …

Read More »