ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್ ದೊರೆತಿದೆ.
RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ.
ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ.
- ಹೀಗಾಗಿ, ಲಾಲೂ ಜೈಲು ವಾಸ ಮುಂದುವರಿಯಲಿದೆ.
Laxmi News 24×7