Breaking News

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನವಯುಗ ಟೋಲ್ ಬಳಿ ಟ್ರಾಫಿಕ್‌ ಜಾಮ್‌

Spread the love

ಬೆಂಗಳೂರು: ವೀಕೆಂಡ್‌ ಮತ್ತು ಗಣೇಶ ಹಬ್ಬದ ಸಾಲು ಸಾಲು ರಜೆಗಳಿಂದಾಗಿ ಬೆಂಗಳೂರಿನಿಂದ ಸಾವಿರಾರು ಜನ ತಮ್ಮ ತಮ್ಮ ಊರುಗಳತ್ತ ಜನ ಹೊರಟಿದ್ದಾರೆ. ಇದರಿಂದ ಪ್ರಮುಖ ಮಾರ್ಗಗಳಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಶನಿವಾರ, ಭಾನುವಾರ ಮತ್ತು ಸೋಮವಾರ ಗಣೇಶ ಹಬ್ಬ ಹಿನ್ನೆಲೆ ಜನ ಊರುಗಳತ್ತ ಹೊರಟಿದ್ದಾರೆ. ಗೋವರ್ಧನ್, ಮೈಸೂರು ರೋಡ್, ಟಿನ್ ಫ್ಯಾಕ್ಟರಿ, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭಾರೀ ಜನ ಸೇರಿದ್ದಾರೆ.

ನವಯುಗ ಟೋಲ್ ಬಳಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಗ್ಗೆಯಿಂದಲೇ ಜನ ಊರುಗಳತ್ತ ಹೊರಟಿದ್ದಾರೆ. ಪೀಣ್ಯ ಫ್ಲೈ ಓವರ್ ಮೇಲಿಂದ ಬರುವ ವಾಹನಗಳು ಟೋಲ್ ಬಳಿ ಬರುತ್ತಿದ್ದಂತೆ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಳ್ಳುತ್ತಿವೆ.


Spread the love

About Laxminews 24x7

Check Also

ಪರಪುರುಷನೊಂದಿಗೆ ಲವ್ವಿಡವ್ವಿ – ಹಾಸಿಗೆ ಹಿಡಿದ ಪತಿ ಕೊಂದು ಹೃದಯಾಘಾತ ಅಂತ ನಾಟಕವಾಡಿದ್ದ ಹೈನಾತಿ

Spread the loveಬೆಂಗಳೂರು: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ ಹೃದಯವೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ