Breaking News

ಕಳ್ಳಭಟ್ಟಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Spread the love

ಬೆಳಗಾವಿ: ಮಚ್ಛೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದಾಗ ಬೆಳಗಾವಿಯ ಗ್ರಾಮೀಣ ಪೊಲೀರು ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಪರುಶರಾಮ ಬಸಪ್ಪ ನಾಯಿಕ (35) ಬಂಧಿತ ಆರೋಪಿ, ಬೆಳಗಾವಿ ಗ್ರಾಮೀಣ ಠಾಣೆ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಆರೋಪಿತನಿಂದ ಒಟ್ಟು 20 ಲೀಟರ್‌ಗಳಷ್ಟು ಕಳ್ಳಭಟ್ಟಿ ಸರಾಯಿ ಜಪ್ತಪಡಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ. 206/2026 ಕಲಂ. 32, 34 ಕರ್ನಾಟಕ ಅಬಕಾರಿ ಕಾಯ್ದೆ -1965 ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿ, ತನಿಖೆ ಮುಂದುವರೆಸಲಾಗಿದೆ.


Spread the love

About Laxminews 24x7

Check Also

ಕಾರಿಗೆ BMW RR ಬೈಕ್‌ ಡಿಕ್ಕಿ – ಕಾರಲ್ಲಿದ್ದ ಯುವಕ ಸಾವು

Spread the loveಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ ಬಿಎಂಡಬ್ಲೂ ಆರ್‌ಆರ್ ಬೈಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ  ಯುವಕ ಸಾವನ್ನಪ್ಪಿದ ಘಟನೆ ದೇವನಹಳ್ಳಿ  ತಾಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ