Breaking News

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Spread the love

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ.30ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

 

ಶುಲ್ಕ ಪಾವತಿಗೆ ಮೇ 5 ಕೊನೆ ದಿನವಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇಲೆ ದಿನಾಂಕ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ