Breaking News

PGCET | MBA, MCA ಪ್ರವೇಶ ಪರೀಕ್ಷೆ ಜೂ.4ಕ್ಕೆ ಮುಂದೂಡಿದ ಕೆಇಎ

Spread the love

ಬೆಂಗಳೂರು: ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ  ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ