Breaking News

ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು

Spread the love

ಬೆಳಗಾವಿ: ಬೈಕ್ ಕಳ್ಳತನ ಪ್ರಕರಣವನ್ನು ತನಿಖೆ ನಡೆಸಿದ ಬೆಳಗಾವಿ ಉದ್ಯಮಬಾಗ ಪೊಲೀಸರು ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿ, ಎರಡು ಬಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಉದ್ಯಮಬಾಗ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಮಹಾಂತೇಶ ವಿ ಹೊಸಪೇಟಿ ನೇತೃತ್ವದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ವಿಚಾರಣೆಗೊಳಪಡಿಸಿದಾಗ, ಬಾಲಕರು ಬೈಕ್‌ಗಳನ್ನು ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿರುತ್ತಾರೆ.

ಈ ಪ್ರಕರಣದಲ್ಲಿ ಒಟ್ಟು 65,000 ರೂ ಮೌಲ್ಯದ 2 ಬೈಕ್ ವಶಪಡಿಸಿಕೊಂಡು ಬಾಲಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ, ತನಿಖೆ ಮುಂದುವರೆಸಲಾಗಿದೆ.

ಪ್ರಕರಣ ಬೇಧಿಸಿದ ಪಿಐ, ಪಿಎಸ್‌ಐ, ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ