Breaking News

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

Spread the love

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು

 

 

ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ ರವರು ಸಾರ್ವಜನಿಕರಿಗೆ ಸೂಚನೆ ನೀಡಿದರು ಈ ನಿಯಮ ಉಲ್ಲಂಘಿಸಿದಲ್ಲಿ ಗೋಕಾಕ್ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವರು.


Spread the love

About Laxminews 24x7

Check Also

45 ವರ್ಷಗಳಿಂದ ಆವೆಮಣ್ಣಿನ ಗಣಪತಿ ಮೂರ್ತಿ ತಯಾರಿಸುತ್ತಿರುವ ನಿವೃತ್ತ ಕಲಾಶಿಕ್ಷಕ

Spread the love ಉಡುಪಿ: ಗಣೇಶೋತ್ಸವಕ್ಕೆ ಇನ್ನು ಒಂದೇ ದಿನ ಬಾಕಿ. ವಿನಾಯಕನ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುವ ಕೆಲಸ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ