Breaking News

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

Spread the love

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.

 

ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !

 

ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Spread the loveಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ  ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ