Breaking News

ಮೈಸೂರಲ್ಲಿ ದಸರಾ ಸಂಭ್ರಮ.. ರಾತ್ರಿ ಕಟ್ಟುನಿಟ್ಟಿನ ನೈಟ್ ಬೀಟ್​​ಗೆ DCP ಪಾಠ​..!

Spread the love

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಹೈ-ಅಲರ್ಟ್ ಆಗಿದೆ.

ರಾತ್ರಿ ವೇಳೆ ಗಸ್ತು ಹೆಚ್ಚಿಸಿ, ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿದೆ. ನಗರದಲ್ಲಿ ಕಟ್ಟುನಿಟ್ಟಿನ ನೈಟ್ ಬೀಟ್ ಕಾರ್ಯಾಚರಣೆ ನಡೆಯುತ್ತಿದ್ದು, ಸಾರ್ವಜನಿಕರಿಗೆ ಮೈಸೂರು ಪೊಲೀಸರು ಅಭಯ ನೀಡುತ್ತಿದ್ದಾರೆ.

ಜೊತೆಗೆ ನೈಟ್ ಬೀಟ್ ಸಂಬಂಧ ವಿವಿಧ ಠಾಣಾ ಸಿಬ್ಬಂದಿಗೆ ಡಿಸಿಪಿ ಮಾರ್ಗದರ್ಶನ ನೀಡಿದ್ದಾರೆ. ಸಾರ್ವಜನಿಕವಾಗಿ ರಸ್ತೆಯಲ್ಲೇ ಸಿಬ್ಬಂದಿಗೆ ಮಾರ್ಗದರ್ಶನವನ್ನ ಡಿಸಿಪಿ ಗೀತಾಪ್ರಸನ್ನ ನೀಡಿದ್ದಾರೆ. ರಾತ್ರಿ 8 ಗಂಟೆಯಿಂದ ಕಟ್ಟುನಿಟ್ಟಿನ ನೈಟ್ ಬೀಟ್ ವ್ಯವಸ್ಥೆ ಇರಲಿದೆ.

 


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ

Spread the loveಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ