Breaking News

ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.

Spread the love

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.

#WATCH Defence Minister Rajnath Singh performs ‘Shastra Puja’ at Sukna War Memorial in Darjeeling, West Bengal

Army Chief General Manoj Mukund Naravane also present. pic.twitter.com/3jv5Ti0S4I

– ANI (@ANI)


Spread the love

About Laxminews 24x7

Check Also

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ