Breaking News

ಬೆಳಗಾವಿಯಲ್ಲಿ ಮತ್ತೆ 2 ಪಾಸಿಟಿವ್ ಕೇಸ್ ಪತ್ತೆ ಆಗಿವೆ. ಸೊಂಕಿತರ ಸಂಖ್ಯೆ 45ಕ್ಕೇರಿದೆ

Spread the love

ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ಕುಡಚಿಯ ಎರಡು ಪಾಸಟೀವ್ ಕೇಸ್ ಪತ್ತೆಯಾಗಿವೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ.

ಮಹಾಮಾರಿ ಕೊರೋನಾ ದಿನದಿಂದ ದುನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರ..ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಮೈನಸ್ ಆಗುತ್ತಲೇ ಇದೆ.ಆದ್ರೆ ಇಂದು ಮತ್ತೆ ಇಬ್ಬರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಗೆ ಆಘಾತ ತಂದಿದೆ.

ಇಂದು ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಪಾದರಾಯನಪೂರದ ಐವರಿಗೆ ಕೊರೋನಾ ಪಾಸಿಟೀವ್ ರಿಪೋರ್ಟ್ ಬಂದಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ


Spread the love

About Laxminews 24x7

Check Also

ರಾಜೀವ ಗಾಂಧಿ ಯೂನಿವರ್ಸಿಟಿಗೆ  ಮೂರನೇ ರ್ಯಾಂಕ್​ ಪಡೆದ ಡಾ.ಸ್ನೇಹಾ

Spread the loveಬೈಲಹೊಂಗಲ: ನಗರದ ಕಡಬಿ ಗಲ್ಲಿಯ ಡಾ.ಸ್ನೇಹಾ ಮಲ್ಲಿಕಾರ್ಜುನ ಅಂಗಡಿ ಅವರು ಬೆಂಗಳೂರು ಮೆಡಿಕಲ್​ ಕಾಲೇಜ್​ ಮತ್ತು ರಿಸರ್ಚ್​ ಇನ್ಸಿಟ್ಯೂಟ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ