Breaking News
Home / ಜಿಲ್ಲೆ / ಬೆಳಗಾವಿಯಲ್ಲಿ ಮತ್ತೆ 2 ಪಾಸಿಟಿವ್ ಕೇಸ್ ಪತ್ತೆ ಆಗಿವೆ. ಸೊಂಕಿತರ ಸಂಖ್ಯೆ 45ಕ್ಕೇರಿದೆ

ಬೆಳಗಾವಿಯಲ್ಲಿ ಮತ್ತೆ 2 ಪಾಸಿಟಿವ್ ಕೇಸ್ ಪತ್ತೆ ಆಗಿವೆ. ಸೊಂಕಿತರ ಸಂಖ್ಯೆ 45ಕ್ಕೇರಿದೆ

Spread the love

ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ಕುಡಚಿಯ ಎರಡು ಪಾಸಟೀವ್ ಕೇಸ್ ಪತ್ತೆಯಾಗಿವೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ.

ಮಹಾಮಾರಿ ಕೊರೋನಾ ದಿನದಿಂದ ದುನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರ..ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಮೈನಸ್ ಆಗುತ್ತಲೇ ಇದೆ.ಆದ್ರೆ ಇಂದು ಮತ್ತೆ ಇಬ್ಬರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಗೆ ಆಘಾತ ತಂದಿದೆ.

ಇಂದು ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಪಾದರಾಯನಪೂರದ ಐವರಿಗೆ ಕೊರೋನಾ ಪಾಸಿಟೀವ್ ರಿಪೋರ್ಟ್ ಬಂದಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ


Spread the love

About Laxminews 24x7

Check Also

ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?

Spread the love ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ