ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 4 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33 ಕೆ.ವಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ ಹಾಗೂ ಗಣಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Electricity Pylons at sunset on background
Laxmi News 24×7