Breaking News
Electricity Pylons at sunset on background

ಮಾ.29 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Spread the love

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. 2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 5 ಘಂಟೆಯವರೆಗೆ 110 ಕೆ.ವಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾನಾಪುರ ಭಾಗದಲ್ಲಿ ವಿದ್ಯುತ್ ವ್ಯತಯ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. ರಂದು ಬೆಳಿಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33ಕೆ.ವಿ ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾದ್ರೆ, ಭಾಲ್ಕೆ ಬಿ.ಕೆ. ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ನಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ,

ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ