Breaking News

ಪವರ್ ಪ್ಲಾಂಟ್ ದುರಂತ: ಬಾಯಿಲ‌ರ್ ಸ್ಫೋಟಕ್ಕೆ 10 ಕಾರ್ಮಿಕರು ಬಲಿ

Spread the love

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಗಿತಾರಿ ಗ್ರಾಮದಲ್ಲಿರುವ ವೇದಾಂತ ಪವ‌ರ್ ಪ್ಲಾಂಟ್‌ನಲ್ಲಿ ಇಂದು (ಏಪ್ರಿಲ್ 14) ಮಧ್ಯಾಹ್ನ ಭೀಕರ ಬಾಯಿಲರ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಉಂಟಾದ ಆತಂಕ ಮತ್ತು ಕಾಲ್ತುಳಿತದಲ್ಲಿ ಸುಮಾರು 30-40 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ರಾಯಗಢದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿ

Spread the loveಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ  ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ