Breaking News

ಮಾ.18ರಿಂದ ಏ.2ರವರೆಗೆ ನಿಷೇಧಾಜ್ಞೆ ಜಾರಿ

Spread the love

ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾ.18ರಿಂದ ಏ.2ರವರೆಗೆ ಚಿಕ್ಕೋಡಿಯ 131 ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 104 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಒಟ್ಟು 235 ಪರೀಕ್ಷಾ ಕೇಂದ್ರಗ ಸುತ್ತ ಪರೀಕ್ಷೆ ಅವಧಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಅನ್ವಯ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ