ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದೆ ಮಾತನಾಡಿದಕ್ಕೆ ಕೊಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಲಕ್ಷ್ಮಣ್ ರಾವ್ ಚಿಗಳೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು ಎಸ್ ಐಆರ್ ಕುರಿತು ಕಾಂಗ್ರೆಸ್ ಪಕ್ಷದ ನಿಲುವನ್ನು ಫಸ್ಟ್ ಪಡಿಸಿದ ಅಧ್ಯಕ್ಷರು ಮುಂದುಬರು ದಿನಗಳಲ್ಲಿ ಇದನ್ನು ತೀವ್ರ ಹೋರಾಟ ಹಾಗೂ ಮತದಾನದ ಹಕ್ಕನ್ನು ಪುನಸ್ಥಾಪಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಅಲ್ಲದೆ ಮೊದಲಿಗೆ ಕೇಂದ್ರ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು ಕೇಂದ್ರ ಸರ್ಕಾರ ಅವರನ್ನು ಕೂಡಲೇ ಬಂದಿದ್ದೆ ಕಾನೂನು ಕ್ರಮ ಜರುಗಿಸಬೇಕೆಂದು ಗೊತ್ತಾಯಿಸಿದರು ಇದೇ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಗಳೆ ಚಿಕ್ಕೋಡಿ ಸದಲಗ ಶಾಸಕರಾದ ಗಣೇಶ ಹುಕ್ಕೇರಿ, ಕಾಂಗ್ರೆಸ್ ಮುಖಂಡರುಗಳಾದ ಮಹಾವೀರ್ ಮೋಹತೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
Laxmi News 24×7