Breaking News

ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆ

Spread the love

ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು.

ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ