Breaking News

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ PSI…!!!

Spread the love

ಕಲಬುರಗಿ: ನಗರದ ಗಂಗಾನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಡಿಸಿಆರ್‌ಬಿ ವಿಭಾಗದ ಪಿಎಸ್‌ಐ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರು ಬಸವರಾಜ್ ಎಂದು ತಿಳಿದು ಬಂದಿದೆ.

ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‌ಬಿ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ ಕೃತ್ಯಕ್ಕೆ ಮುಂದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿದುಬರಬೇಕಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ