Breaking News

ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು

Spread the love

ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು.

ತಂದೆ ಮಾಡಿದ ಸಾಲ ಹಾಗೂ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೊತ್ತಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯಬೇಕಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ