Breaking News

ಕೃಷಿ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟಿಸಿದ ರಾಹುಲ್ ಜಾರಕಿಹೊಳಿ

Spread the love

ಬೆಳಗಾವಿ ತಾಲೂಕಿನ ರಾಕಸಕೊಪ್ಪ ಗ್ರಾಮದಲ್ಲಿ ಇಂದು ಶ್ರೀ ಪಂಚರಾಶಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಹಕಾರ ಚಳುವಳಿ ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಶಕ್ತಿಯಾಗಿದ್ದು, ರೈತರು ಮತ್ತು ಗ್ರಾಮಸ್ಥರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಘಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ತಿಳಿಸಿದರು.

ನೂತನ ಕಟ್ಟಡದೊಂದಿಗೆ ಸಂಘದ ಸೇವೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಲಿ ಎಂದು ಹಾರೈಸಿದರು

ಈ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the loveಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ