Breaking News

ಶಿವಾಪುರದ ಗ್ರಾಮದಲ್ಲಿ ಬಸವ ಜಯಂತಿ ಸಂಭ್ರಮ: ಹಾಸ್ಯ ರಸಮಂಜರಿ ಕಾರ್ಯಕ್ರಮದಲ್ಲಿ ಭಾಗಿ 

Spread the love

​”ಇವನಾರವ ಇವನಾರವ ಇವನಾರವನೆನ್ನದೆ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದು ಎನಿಸಯ್ಯ…”
​ಜಗಜ್ಯೋತಿ ಬಸವಣ್ಣನವರ ಜಯಂತಿಯ ಶುಭ ಸಂದರ್ಭದಲ್ಲಿ, ಇಂದು ಶಿವಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಹಾಸ್ಯ ರಸಮಂಜರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಲಾಯಿತು.

​ಬಸವಣ್ಣನವರ ತತ್ತ್ವ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪ. ಅಂತಹ ಮಹಾಪುರುಷರ ಸ್ಮರಣೆಯ ಜೊತೆಗೆ, ಹಾಸ್ಯ ಕಾರ್ಯಕ್ರಮದ ಮೂಲಕ ಗ್ರಾಮಸ್ಥರೆಲ್ಲರೂ ಒಗ್ಗೂಡಿ ನಲಿದ ಕ್ಷಣಗಳು ಮನಸ್ಸಿಗೆ ಮುದ ನೀಡಿದವು. ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಶಿವಾಪುರದ ಜನರ ಪ್ರೀತಿ ಅಭಿನಂದನೀಯ.

​ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಹಿರಿಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Spread the loveಬೆಂಗಳೂರು: ಸಿಎಂ ಇಷ್ಟೊಂದು ಅಸಹಾಯಕ ರೀತಿಯಲ್ಲಿದ್ದಾರೆ ಅಂದ್ರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಅಂತ ಯೋಚನೆ ಮಾಡ್ತಿದ್ದೇನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ