Breaking News

ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ

Spread the love

ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ.

ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ.

ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್​ 20ರಂದು ಸಂಜೆ 5 ಗಂಟೆಗೆ ಬಿಜೆಪಿಯ ಬೃಹತ್ ಸಮಾವೇಶ ನಡೆಯಲಿದ್ದು, ಸಿಎಂ ಬಿಎಸ್​ವೈ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಭಾಗಿಯಾಗಿ, ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ.


Spread the love

About Laxminews 24x7

Check Also

ಅನಾರೋಗ್ಯದ ನಡುವೆ ಸಿಎಂ, ಆಪ್ತನ ಔತಣಕೂಟಕ್ಕೆ ಆಗಮಿಸಿದ್ದಾರೆ. 

Spread the loveಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್​​​ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ (dinner meeting) ಬಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ