Breaking News

ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ

Spread the love

ಬೆಳಗಾವಿ: ಚಿಕ್ಕೋಡಿ ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್‌ಗಳ ವಿರುದ್ಧ ಚಿಕ್ಕೋಡಿ ತಹಶಿಲ್ದಾರ ರಾಜೇಶ ಬುರ್ಲಿ  ನೇತೃತ್ವದಲ್ಲಿ  ದಾಳಿ ನಡೆಸಿ 29 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ.

ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಲಾಗಿದೆ.

ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ – ಜನವರಿಗೆ ಮೊದಲ ಹಂತದಲ್ಲಿ 5 ಲಕ್ಷ ಸೈಟು ಹಂಚಿಕೆ: ಡಿಸಿಎಂ ಪರಮೇಶ್ವರ್‌

Spread the loveಬೆಂಗಳೂರು: ರಾಜ್ಯದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಯೋಜನೆಯಡಿ ಡಿಸೆಂಬರ್‌–ಜನವರಿಯಲ್ಲಿ ಮೊದಲ ಹಂತದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ