Breaking News

ಮೈ ಕೊರೆವ ಚಳಿ ನಡುವೆ ಮಳೆ – ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Spread the love

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ  ವರದಿ ಮಾಡಿದೆ.

ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮೈ ಕೊರೆವ ಚಳಿಯ ನಡುವೆ ಇಂದು (ನ.24) ಮತ್ತು ನಾಳೆ (ನ.25) ಮಳೆಯಾಗುವ  ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.


Spread the love

About Laxminews 24x7

Check Also

ಜೈಲಿನಲ್ಲೂ ಕೆಪಿಎಸ್‌ಸಿ ಹಗರಣದ ಕಿಂಗ್‌ಪಿನ್ ಕನ್ನಾಳೆ ಕಳ್ಳಾಟ

Spread the loveಗಳೂರು: ಕೆಪಿಎಸ್‌ಸಿ  ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆ  ತನ್ನ ಕಳ್ಳಾಟವನ್ನು ಜೈಲಿನಲ್ಲಿಯೂ ಮುಂದುವರಿಸಿದ್ದಾನೆ ಎನ್ನೋದು ಬಯಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ