Breaking News

ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

Spread the love

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 29-22
ಮಂಗಳೂರು: 29-26
ಶಿವಮೊಗ್ಗ: 28-23
ಬೆಳಗಾವಿ: 26-22

ಮಂಡ್ಯ: 30-23
ರಾಮನಗರ: 30-23
ಮಡಿಕೇರಿ: 23-18
ಹಾಸನ: 26-21
ಚಾಮರಾಜನಗರ: 30-23

ಚಿಕ್ಕಬಳ್ಳಾಪುರ: 29-21
ಕೋಲಾರ: 31-23
ತುಮಕೂರು: 29-22
ಉಡುಪಿ: 29-26
ಕಾರವಾರ: 28-27

ಚಿಕ್ಕಮಗಳೂರು: 25-20
ದಾವಣಗೆರೆ: 29-23
ಚಿತ್ರದುರ್ಗ: 29-23
ಹಾವೇರಿ: 28-23
ಬಳ್ಳಾರಿ: 33-26

ಧಾರವಾಡ: 27-22
ಗದಗ: 29-23
ಕೊಪ್ಪಳ: 31-24
ರಾಯಚೂರು: 33-27
ಯಾದಗಿರಿ: 31-26

ವಿಜಯಪುರ: 29-22
ಬೀದರ್: 28-24
ಕಲಬುರಗಿ: 29-26
ಬಾಗಲಕೋಟೆ: 31-25


Spread the love

About Laxminews 24x7

Check Also

ರಾಜ್ಯದಲ್ಲಿ ನಿರಂತರ ಮಾವು ಬೆಲೆ ಕುಸಿತ:

Spread the loveಬೆಂಗಳೂರು: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿರುವ ಹಿನ್ನೆಲೆಯಲ್ಲಿ ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ’ಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ