Breaking News

ರಾಜ್ಯದ ಹಲವೆಡೆ 2-3 ದಿನ ಮಳೆ ಮುನ್ಸೂಚನೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ  ನೀಡಿದೆ.

ಈ ತಿಂಗಳು ಮುಂಗಾರು ಬಿರುಸು ಪಡೆಯುವ ಸಾಧ್ಯತೆಯಿದ್ದು, 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದ ಹಲವೆಡೆ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರದಾದ್ಯಂತ ತುಂತುರು ಮಳೆ ಜೊತೆಗೆ ತಂಪು ಗಾಳಿ ಬೀಸುತ್ತಿರುವ ಪರಿಣಾಮ ತಂಪಾದ ವಾತಾವರಣ ನಿರ್ಮಾಣವಾಗಿದೆ.


Spread the love

About Laxminews 24x7

Check Also

ಜೈಶ್‌ ಉಗ್ರರ ಜೊತೆ ನಂಟು; ಗುಜರಾತಲ್ಲಿ 8 ಮಂದಿ ಅರೆಸ್ಟ್‌

Spread the loveಗಾಂಧೀನಗರ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಹಲವು ರಾಜ್ಯಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ