Breaking News

ಭಾರಿ ಮಳೆ,ಗೋಡೆ ಕುಸಿದು ಮಹಿಳೆ ಸಾವು

Spread the love

ಬೆಳಗಾವಿ : ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಹಿಳೆಯೊಬ್ಬಳು ಮೃತಪಟ್ಟಿದ್ದು ಪತಿ ಸ್ವಲ್ಪದರಲ್ಲೇ ಪಾರಾದ ಘಟನೆ ಹೊಸೂರ ಗ್ರಾಮದಲ್ಲಿ ನಡೆದಿದೆ.

ವಂಟಮೂರಿ ಗ್ರಾಮದ ಪರ್ವಿನ್ ಬೇಪಾರಿ (34) ಮೃತ ದುರ್ದೈವಿ. ಸ್ವಲ್ಪದರಲ್ಲೇ ಪತಿ ಶರೀಫ್ ಪಾರಾಗಿದ್ದಾನೆ.

ಕೋಳಿ ವ್ಯಾಪಾರಕ್ಕೆ ಹೊರಟಿದ್ದ ದಂಪತಿ ಮಳೆ ಬಂದ ಕಾರಣಕ್ಕೆ ಹಳೆಯದಾದ ಮನೆ ಪಕ್ಕ ನಿಂತಿದ್ದರು. ಈ ವೇಳೆ ಗೋಡೆ ಕುಸಿದಿದೆ. ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ