Breaking News

ರಾಮದುರ್ಗ ಮಂಡಲದ ನೂತನ ಬಿಜೆಪಿ ಪದಾಧಿಕಾರಿಗಳು ಪದಗ್ರಹಣ ಸಮಾರಂಭ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರಿಂದ ಉದ್ಘಾಟನೆ..

Spread the love

ರಾಮದುರ್ಗ ನಗರದ ಶ್ರೀ ವಿಶ್ವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾದ ರಾಮದುರ್ಗ ಮಂಡಲದ ನೂತನ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರು ಭಾಗವಹಿಸಿ ಪದ ಗ್ರಹಣ ಸಮಾರಂಭ ಉದ್ಘಾಟನೆ ನೆರವೇರಿಸಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಪಕ್ಷ ಸಂಘಟನೆಗೆ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಮದುರ್ಗ ಮಂಡಲ ಅಧಕ್ಷರಾದ ಡಾ.ಕೆ ವಿ ಪಾಟೀಲ, ಪಿ.ಎಫ್ ಪಾಟೀಲ, ಸಿ.ಬಿ ಪಾಟೀಲ, ಮಾರುತಿ ಕೊಪ್ಪದ, ಕಲ್ಲಣ್ಣ ವಜ್ರಮಟ್ಟಿ, ದ್ಯಾವಪ್ಪ ಬೆಳವಡಿ, ಶ್ರೀಮತಿ ಮಹಾದೇವಿ ರೊಟ್ಟಿ, ಈರನಗೌಡ ಹೊಸಗೌಡರ, ಗಂಗಾಧರ ಬೋಸ್ಥೆ, ತೌಕಿರ ಕತಿಬ, ಸಿದ್ದು ಗುಡಿಯನ್ನವರ ಸೇರಿದಂತೆ ಬಿಜೆಪಿ ಪಕ್ಷದ ತಾಲೂಕಾ ಮಟ್ಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಮದುರ್ಗ ಅಭಿವೃದ್ಧಿಗೆ ಸದಾಬದ್ದ

Spread the loveಈತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಾಮದುರ್ಗ ಕ್ಷೇತ್ರಕ್ಕೆ ಸಾರಿಗೆ, ಶಿಕ್ಷಣ, ನೀರಾವರಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ