Breaking News

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

Spread the love

ಗೋಕಾಕ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2019-20 ನೇ ಸಾಲಿನಲ್ಲಿ ವಿಶೇಷ ಚೇತನರಿಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹಂಚಿಕೆ ಮಾಡಿದರು.

ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ 15 ವ ವಿಶೇಷಚೇತನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ ಮಡ್ಡಪ್ಪ ತೋಳಿನವರ.ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇಲಾಖೆ ಅಧಿಕಾರಿಗಳು,ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ