Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

Spread the love

ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು.

ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು.

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ