Breaking News

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

 

 

ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.


Spread the love

About Laxminews 24x7

Check Also

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ