ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್
ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ
ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರು ತಪ್ಪದೆ ಕಾರ್ಯಕ್ರಮದ ಸದುಪಯೋಗ
ಪಡಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.
Laxmi News 24×7