Breaking News

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

Spread the love

*ಚಿಕ್ಕೋಡಿ ಬ್ರೇಕಿಂಗ್*

 

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

 

ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,

 

ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್,

ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,

 

ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,

 

ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳದ ವಿವೇಕರಾವ್ ಪಾಟೀಲ್,

 

ತೀವ್ರ ಕುತೂಹಲ‌ ಕೆರಳಿಸಿದ ಇಬ್ಬರೂ ನಾಯಕರ‌ ಭೇಟಿ


Spread the love

About Laxminews 24x7

Check Also

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

Spread the loveಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್‌ ಖಾರಟ್ ಜತೆಗಿನ ಫೋಟೋಗಳು ಬಹಿರಂಗವಾದ ಹಿನ್ನೆಲೆಯಲ್ಲಿ, ಅವರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ