Breaking News

ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ

Spread the love

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು.

ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.


Spread the love

About Laxminews 24x7

Check Also

ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!

Spread the loveಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ