Breaking News
Home / Uncategorized / ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

Spread the love

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.

 

ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು.

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು. ಮೃತ ಯುವಕರ ಶವವನ್ನು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.


Spread the love

About Laxminews 24x7

Check Also

ಅಂತ್ಯೋದಯ, ಬಿಪಿಎಲ್ ಕಾರ್ಡ್ ಪಡೆಯಲು ಇರುವ ನಿಯಮ, ಯಾರೆಲ್ಲಾ ಅರ್ಹರು, ಮಾನದಂಡಗಳೇನು..?

Spread the loveಬೆಂಗಳೂರು: ಹಸಿವು ಮುಕ್ತ ರಾಜ್ಯ ನಿರ್ಮಾಣದಲ್ಲಿ ಅನ್ನಭಾಗ್ಯ ಯೋಜನೆ ಪ್ರಮುಖವಾಗಿದ್ದು, ಮೂರು ಮಾದರಿಯಲ್ಲಿ ರಾಜ್ಯ ಸರ್ಕಾರ ಪಡಿತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ