Breaking News
Home / ಜಿಲ್ಲೆ / ರಾಯಬಾಗ:೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ

ರಾಯಬಾಗ:೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ

Spread the love

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ.

ದೇಶದಲ್ಲಿ ಕೊರೊನಾ ವಾರಿಯರ್ಸ್ ಅವರಿಗೆ ವಿವಿಧ ರೀತಿಯಲ್ಲಿ ಗೌರವಿಸುತ್ತಿದ್ದಾರೆ. ಅದೇ ರೀಲ್ಲಿ ಬಾವನಸೌದತ್ತಿ ಗ್ರಾಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ ಮಾಡಲಾಗಿದೆ. ಆಶಾ ಕಾರ್ಯಕರ್ತಯರು, ಅಂಗನವಾಡಿ ಕಾರ್ಯಕರ್ತ, ಆರೋಗ್ಯ ಇಲಾಖೆ, ಪೊಲೀಸರು ಸೇರಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ವಿಶೇಷವಾಗಿ ಸನ್ಮಾನಿಸಲಾಗಿದೆ.

ದೇಶದ ರಕ್ಷಣೆಗಾಗಿ ಕೊರೊನಾ ವಿರುದ್ಧ ಈ ಕೊರೊನಾ ವಾರಿಯರ್ಸ್ ಹೋರಾಡುತ್ತಿದ್ದಾರೆ. ಅವರ ಕಾರ್ಯ ಶ್ಘಾಘನೀಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಮೋಹಿತೆ ಹೇಳಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

Spread the love ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ