Breaking News

ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ……………

Spread the love

ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರ ಮಾಡುತ್ತಿರುವ ಜಾತಿಗಣತಿಗೂ ರಾಜ್ಯ ಸರ್ಕಾರ ಮಾಡುತ್ತಿರುವ ಸಮೀಕ್ಷೆಗೂ ವ್ಯತ್ಯಾಸವಿದೆ: ಸತೀಶ್ ಜಾರಕಿಹೊಳಿ

Spread the loveರಾಯಚೂರು: ಕೇಂದ್ರ ಸರ್ಕಾರ ಕೇವಲ ಜನಗಣತಿ ಜೊತೆಗೆ ಜಾತಿಗಣತಿ ಮಾಡುತ್ತದೆ. ನಾವು ಶಿಕ್ಷಣ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ