Breaking News

ಬಿಡಿಸಿಸಿ ವಿವಿಧ ಹುದ್ದೆಗೆ ನೇಮಕಾತಿ ಶೀಘ್ರ: ಜೊಲ್ಲೆ ಸ್ಪಷ್ಟನೆ

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕಿನ (ಬಿಡಿಸಿಸಿ)ವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಸಹಕಾರ ಇಲಾಖೆ ಸೂಚನೆಯಂತೆ ಮುಂದೂಡಲ್ಪಟ್ಟಿದೆ, ನೇಮಕಾತಿ ನಿಮಯಗಳ ಪ್ರಕಾರ ಶೀಘ್ರವೇ ನೇಮಕಾತಿ ಪ್ರಾರಂಭವಾಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟನೆ ನೀಡಿದೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಈ ಹಿಂದೆ ಬ್ಯಾಂಕಿನ ವಿವಿಧ 104 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ.ಆದರೆ ಇದೀಗ ನಿಯಮಾನುಸಾರ 140 ಹುದ್ದೆಗಳಿಗೆ ನೇಮಕಾತಿ.ಹೊಸ ನೇಮಕಾತಿಯಲ್ಲಿ ಮಹಿಳಾ ಮೀಸಲಾತಿ, ಒಳ ಜಾತಿ ಮೀಸಲಾತಿ ಸೇರಿದಂತೆ ಎಲ್ಲ ಪದವಿದಾರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಹಿಂದೆ ೧೦೪ ಹುದ್ಧೆಗಳಿಗೆ ೨೧ ಸಾವಿರ ಅರ್ಜಿ ಸಲ್ಲಿಕೆಯಾಗಿತ್ತು.ಹೊಸ ನೇಮಕಾತಿಯಲ್ಲಿ ಈ ಹಿಂದೆ ಸಲ್ಲಿಸಿದ ಅರ್ಜಿಗಳನ್ನು ಮಾನ್ಯ ಮಾಡಲಾಗುವುದು.ಮೊದಲು ಅರ್ಜಿ ಸಲ್ಲಿಸಿದವರು ಅರ್ಜಿ ಸಲ್ಲಿಸಲು ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪಶ್ಚಿಮ ಘಟ್ಟಗಳ ರಕ್ಷಣೆ – ರಾಜ್ಯ ಸರ್ಕಾರ ಸಮಿತಿ ರಚಿಸಲಿ: ಬಿ.ಕೆ.ಹರಿಪ್ರಸಾದ್

Spread the loveಬೆಂಗಳೂರು: ಪಶ್ಚಿಮಘಟ್ಟದ ಸಂಪೂರ್ಣ ಪ್ರದೇಶವನ್ನು ಒಂದೇ ನಿಯಮದಡಿ ತರುವ ಬದಲು, ದಟ್ಟ ಅರಣ್ಯ ಪ್ರದೇಶಗಳಿಗೆ ಮಾತ್ರ ಕಠಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ