Breaking News

71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.

Spread the love

ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.

ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ