Breaking News

ಘಟಪ್ರಭಾ ನದಿಯ ಒಳಹರಿವು ಹೆಚ್ಚಳ: ಸೇತುವೆ ಜಲಾವೃತ, ಹಲವು ಗ್ರಾಮಗಳ ಸಂಪರ್ಕ ಕಡಿತ

Spread the love

ಬೆಳಗಾವಿ:  ಸತತ ಮಳೆಯಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅವರಾದಿ ಬಳಿಯ ಬ್ರಿಡ್ಜ್‌ ಕಂ ಬ್ಯಾರೆಜ್‌  ಜಲಾವೃತಗೊಂಡಿದೆ.

ಇದರಿಂದ ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ ಸೇತುವೆಗಳು ಜಲಾವೃತವಾಗುವ ಸಾಧ್ಯತೆಗಳು ಇವೆ.

ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾದಾಗ ತಾಲ್ಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂ


Spread the love

About Laxminews 24x7

Check Also

ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ವೃದ್ಧೆ ಪಾರು

Spread the loveಬಾಗಲಕೋಟೆ: ಅಡುಗೆ ಅನಿಲ ಸೋರಿಕೆಯಿಂದ ಮನೆಯಲ್ಲಿ ಬೆಂಕಿ  ಹೊತ್ತಿಕೊಂಡು 67 ವರ್ಷದ ವೃದ್ಧೆಯೊಬ್ಬರು ಗಾಯಗೊಂಡಿರುವ ಘಟನೆ ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ