Breaking News

ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ ಹಿಟ್ಟಣಗಿ, ಮಹಾದೇವ್ ಕರಗಣ್ಣವರ, ಎಮ್.ಆಯ್. ಪಾಟೀಲ, ಈರಣ್ಣ ಕೋಟಿ, ಮಲಗೌಡ ಕೊಡ್ಲಿ, ಕಲ್ಲಪ್ಪ ದೇಯಣ್ಣವರ್, ಬಿ.ಆಯ್. ತೆಣಗಿ, ಸುರೇಶ್ ಬರಗಾಳಿ, ಸಾಯಿರಾಮ್ ಜಂಬಗಿ, ಪ್ರೇಮ್ ಕೋಲಕಾರ ಸೇರಿದಂತೆ ಪ್ರಮುಖ ಪಕ್ಷದ ಮುಖಂಡರು, ಕಾರ್ಯಕರ್ತರು, ಊರಿನ ಪ್ರಮುಖರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ