Breaking News

48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ

Spread the love

ವಿಜಯಪುರ: ಇಲ್ಲಿನ ಗ್ರಾಮೀಣ ಉಪವಿಭಾಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 48 ಪ್ರಕರಣದ 14 ಆರೋಪಿಗಳು ಬಂಧಿಸಿ, 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ.

ವಿಜಯಪುರ ಗ್ರಾಮೀಣ ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವೇಳೆ ಕಳ್ಳತನ, ದರೋಡೆ ಸೇರಿ ಒಟ್ಟು 48 ಪ್ರಕರಣದ 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 ಲಕ್ಷ ರೂ. ಮೌಲ್ಯದ 426.2 ಗ್ರಾಂ ಚಿನ್ನ, 20 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.

ಇನ್ನೂ ಇದೇ ವೇಳೆ 2 ಕಾರು, 39 ಬೈಕ್ ವಶಕ್ಕೆ ಪಡೆದು, 48 ಪ್ರಕರಣದಲ್ಲಿ 1.17 ಕೋಟಿ ರೂ. ಮೌಲ್ಯದ


Spread the love

About Laxminews 24x7

Check Also

:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ‌*

Spread the love ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ