Breaking News

ಬೆಂಗ್ಳೂರಲ್ಲಿ ಅಂಗಡಿಗೆ ಗುದ್ದಿದ ರಾಯಲ್ ಎನ್‌ಫೀಲ್ಡ್ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

Spread the love

ಬೆಂಗಳೂರು: ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಅಂಗಡಿಯ ಗೋಡೆಗೆ ರಾಯಲ್ ಎನ್‌ಫೀಲ್ಡ್ ಬೈಕ್‌ ಗುದ್ದಿದ ಪರಿಣಾಮ ಇಬ್ಬರು ಎಂಜಿನಿಯರ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವಚನ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಬೆಳಗಿನ ಜಾವ ಸುತ್ತಾಡಲು ಇಬ್ಬರು ಬಂದಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ