Breaking News

ದಿನ ಭವಿಷ್ಯ 16/10/2020

Spread the love

ಮೇಷ: ಮಾನಸಿಕ ವ್ಯಥೆ, ಸಮಸ್ಯೆಗಳನ್ನು ಎಳೆದುಕೊಳ್ಳುವ ಸಾಧ್ಯತೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ವೃಷಭ: ಮನಸ್ಸಿಗೆ ಸಮಾಧಾನ, ಸ್ತ್ರೀಯರಿಗೆ ಅನುಕೂಲದ ದಿನ, ಹಣ ವ್ಯಯವಿದೆ, ಸೂರ್ಯ ಪ್ರಾರ್ಥನೆ ಮಾಡಿ

ಮಿಥುನ: ಸಮಾಧಾನದ ದಿನ, ಕುಟುಂಬದಲ್ಲಿ ಅನುಕೂಲದ ದಿನ, ದಾಂಪತ್ಯದಲ್ಲಿ ಕೊಂಚ ಏರುಪೇರು, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕಟಕ: ಭಾಗ್ಯ ಸಮೃದ್ಧಿ, ಸಮಾಧಾನದ ದಿನ, ಕೊಂಚ ಕಿರಿಕಿರಿ ಅನುಭವಿಸುತ್ತೀರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿ

ಸಿಂಹ: ಆರೋಗ್ಯದಲ್ಲಿ ಸದೃಢತೆ, ಮಕ್ಕಳ ಬಗ್ಗೆ ಎಚ್ಚರಿಕೆ ಇರಲಿ, ಕಾರ್ಯ ಸಿದ್ಧಿ, ಆದಿತ್ಯ ಹೃದಯ ಸ್ತೋತ್ರ ಪಠಿಸಿ

ಕನ್ಯಾ: ಉತ್ತಮ ಫಲಗಳಿದ್ದಾವೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಪ್ರಯಾಣ ಬೇಡ, ವಿಷ್ಣು ಪ್ರಾರ್ಥನೆ ಮಾಡಿ

ತುಲಾ: ಸಂಗಾತಿಯ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ, ಸಾಲ ಮಾಡಬೇಡಿ, ಧೈರ್ಯವಿರಲಿ, ಆಂಜನೇಯ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಘಟನೆಗಳು ನಡೆಯಲಿವೆ

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉತ್ತಮ ಫಲ, ಮಕ್ಕಳಿಂದ ಅನುಕೂಲ, ಧನ ಸಮೃದ್ಧಿ, ವ್ಯಸನಕ್ಕೆ ತುತ್ತಾಗುವ ಸಾಧ್ಯತೆ, ಕೃಷ್ಣ ಪ್ರಾರ್ಥನೆ ಮಾಡಿ

ಧನುಸ್ಸು: ಆರೋಗ್ಯದಲ್ಲಿ ವ್ಯತ್ಯಾಸ, ಶುಭಫಲಗಳಿದ್ದಾವೆ, ಇಷ್ಟ ವಸ್ತು ನಷ್ಟ, ಕಾರ್ತವೀರ್ಯಾರ್ಜುನ ಪ್ರಾರ್ಥನೆ ಮಾಡಿ

ಮಕರ: ವ್ಯಾಪಾರಿಗಳು ಮೋಸಹೋಗುವ ದಿನ, ಶುಭಫಲಗಳಿದ್ದಾವೆ, ಸಾಹಸಿಗರಿಗೆ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕುಂಭ: ಹಣ ಸಮೃದ್ಧಿ, ಸ್ತ್ರೀಯರಿಂದ ಸಹಕಾರ, ಮನೆಯಲ್ಲಿ ನೆಮ್ಮದಿಯ ದಿನ, ಮನ್ಯುಸೂಕ್ತ ಪಾರಾಯಣ ಮಾಡಿ

ಮೀನ: ಸ್ತ್ರೀಯರಿಗೆ ವಿಶೇಷತೆ, ಮಕ್ಕಳಿಂದ ಸಹಕಾರ, ಅಜೀರ್ಣತೆ ಕಾಡಲಿದೆ, ಸಂಜೀವಿನಿ ರುದ್ರ ಪ್ರಾರ್ಥನೆ ಮಾಡಿ

 


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ