Breaking News

ಕಾರದಗಾ ಗ್ರಾಮದಲ್ಲಿ 110 ಕೆ.ವಿ. ಸ್ಟೇಶನ್ ಕಾಮಗಾರಿಗೆ 22 ಕೋಟಿ ರೂ ಮಂಜೂರು:ಶಾಸಕಿ ಶಶಿಕಲಾ ‌ಜೊಲ್ಲೆ

Spread the love

ನಿಪ್ಪಾಣಿ ಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಸ್ಟೇಷನ್ ಕಾಮಗಾರಿಗಾಗಿ 22 ಕೋಟಿ ರೂ ಅನುದಾನ ಮಂಜೂರಾಗಿದ್ದು ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಜನಪ್ರಿಯ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಜಿ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ,ಸ್ಥಳವನ್ನು ವೀಕ್ಷಿಸಿದರು.ಅದಷ್ಟು ಬೇಗನೆ ಭೂಮಿ ಪೂಜೆ ನೆರವೇರಿಸಲಾಗುವುದು.

ರೈತರಿಗೆ ಸಕಾಲಕ್ಕೆ ವಿದ್ಯುತ್ ಒದಗಿಸುವುದು ಮತ್ತು ಕಡಿಮೆ ವೋಲ್ಟೇಜ್ ಸಮಸ್ಯೆಯಿಂದ ಜನರಿಗೆ ಮುಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ವಿದ್ಯುತ್ ಕೇಂದ್ರವು ಈ ಭಾಗದ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಿದೆ.ಸುತ್ತಮುತ್ತಲಿನ ಗ್ರಾಮಗಳಿಗೆ ವಿಧ್ಯುತ ಸಮಸ್ಯೆ ಬಗೆಹರಿಯಲಿದೆ.


Spread the love

About Laxminews 24x7

Check Also

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್‌

Spread the loveಬಿಹಾರದಲ್ಲಿ  ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ‌‌‌‌. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ