Breaking News

ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕಗೊಂಡ ಸಂದೀಪ ಪಾಟೀಲ ಅಧಿಕಾರ ಸ್ವೀಕಾರ

Spread the love

ಉತ್ತರ ವಲಯ ಐಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ ಗುರುವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈವರೆಗಿನ ಉತ್ತರ ವಲಯ ಐಜಿಪಿ ಡಾ.ಚೇತನಸಿಂಗ್ ರಾಥೋರ್, ಪಾಟೀಲಗೆ  ಅಧಿಕಾರ ಹಸ್ತಾಂತರಿಸಿದರು.
ಈ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಂದೀಪ ಪಾಟೀಲ ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ, ಇಂಥವರು ಮಹಾರಾಷ್ಟ್ರ ಮತ್ತು ಗೋವಾ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಅತ್ಯಂತ ಸೂಕ್ಷ್ಮ ವಲಯಕ್ಕೆ ಐಜಿಪಿಯಾಗಿ ಬಂದಿರುವುದರಿಂದ ಇವರ ನೇಮಕ ಮಹತ್ವ ಪಡೆದುಕೊಂಡಿದೆ.

Spread the love

About Laxminews 24x7

Check Also

ಜು.17 ರಂದು ಪ್ರಧಾನಿ ಮೋದಿಯಿಂದ ಕರ್ನಾಟಕದ 4 ‘ಅಮೃತ ಭಾರತ್ʼ ನಿಲ್ದಾಣಗಳ ಉದ್ಘಾಟನೆ

Spread the loveಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ನಿಲ್ದಾಣಗಳು, ರೈಲುಗಳು, ಹಳಿಗಳು ಹಾಗೂ ಸಿಗ್ನಲಿಂಗ್ ವ್ಯವಸ್ಥೆಗಳನ್ನು ಜಾಗತಿಕ ಮಾನದಂಡಗಳಿಗೆ ತಕ್ಕಂತೆ ಆಧುನೀಕರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ